Bible Versions
Bible Books

Isaiah 44 (NASU) New American Standard Bible (Updated)

Versions

KNV   ಈಗಲಾದರೋ ನನ್ನ ಸೇವಕನಾದ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
ERVKN   “ಯಾಕೋಬೇ, ನೀನೇ ನನ್ನ ಸೇವಕ. ನನ್ನ ಮಾತುಗಳನ್ನು ಕೇಳು. ಇಸ್ರೇಲೇ, ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ನಾನು ಹೇಳುವದನ್ನು ಕೇಳು.
IRVKN   {ಇಸ್ರಾಯೇಲಿನ ಮುಂದಿನ ವೃದ್ಧಿ} PS ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us