Versions
KNV ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
ERVKN ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”
IRVKN {ಯೆಹೋವನು ಕೋರೆಷನನ್ನು ಕರೆದ ಉದ್ದೇಶ} PS ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು,
ರಾಜರ ನಡುಕಟ್ಟನ್ನು ಬಿಚ್ಚಿ,
ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,