Versions
KNV ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
ERVKN ಆದುದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಘನ ಮಗನಾದ ಯೋನಾದಾಘನ ಸಂತಾನದವರು ಯಾವಾಗಲೂ ನನಐ ಸೇವೆಯಲ್ಲಿರುವರು’ ಎಂದು ನುಡಿದನು.”
IRVKN ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’ ” ಎಂಬುದೇ. PE