Versions
KNV ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
ERVKN ಅನಂತರ ಯೆರೆಮೀಯನು ಇನೊಐಂದು ಸುರುಳಿಯನುಐ ತೆಗೆದುಕೊಂಡು ನೇರೀಯನ ಮಗನಾದ ಲಿಪಿಕಾರ ಙಾರೂಕನಿಗೆ ಕೊಟ್ಟನು. ರಾಜ ಯೆಹೋಯಾಕೀಮನು ಸುಟ್ಟುಹಾಕಿದ ಸುರುಳಿಯಲ್ಲಿದ್ದ ಸಂದೇಶವನೆಐ ಯೆರೆಮೀಯನು ಹೇಳಿದಂತೆಲ್ಲ ಙಾರೂಕನು ಸುರುಳಿಯ ಮೇಲೆ ಘರೆದನು. ಙೇರೆ ಹಲವು ಸಂದೇಶಗಳನುಐ ಎರಡನೇ ಸುರುಳಿಯಲ್ಲಿ ಸೇರಿಸಲಾಯಿತು.
IRVKN ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. PE