Bible Versions
Bible Books

Joel 1:20 (NASU) New American Standard Bible (Updated)

Versions

KNV   ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ಹೂಂಕರಿಸುತ್ತವೆ; ನೀರಿನ ಹೊಳೆಗಳು ಬತ್ತಿ ಹೋಗಿವೆ; ಬೆಂಕಿಯು ಅಡವಿಯ ಮೇವಿನ ಸ್ಥಳಗಳನ್ನು ದಹಿಸಿಬಿಟ್ಟಿದೆ.
ERVKN   ಕಾಡುಪ್ರಾಣಿಗಳೂ ಬಾಯಾರಿ ನಿನ್ನ ಕಡೆಗೆ ನೋಡುತ್ತಿವೆ. ನೀರಿನ ತೊರೆಗಳು ಬತ್ತಿಹೋಗಿವೆ. ನೀರೇ ಇಲ್ಲ. ನಮ್ಮ ಹಸಿರು ಹುಲ್ಲುಗಾವಲು ಬೆಂಕಿಯ ದೆಸೆಯಿಂದ ಮರುಭೂಮಿಯಾಗಿರುತ್ತದೆ.
IRVKN   ಅಡವಿಯ ಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ.
ನೀರಿನ ಹೊಳೆಗಳು ಬತ್ತಿಹೋಗಿವೆ.
ಕಾಡಿನ ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us