Versions
KNV (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
ERVKN ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಈ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು.
IRVKN * ಯೋಹಾ 12:3; ಮತ್ತಾ 26:7; ಮಾರ್ಕ 14:3: ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.