Versions
KNV ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
ERVKN ಇಸ್ರೇಲರು ಬೆನ್ಯಾಮೀನ್ಯರ ಪ್ರದೇಶಕ್ಕೆ ಹಿಂತಿರುಗಿ ಹೋದರು. ಅವರು ಹೋದ ಪ್ರತಿಯೊಂದು ನಗರದಲ್ಲಿ ಅವರ ಎಲ್ಲ ಪಶುಗಳನ್ನು ಸಹ ಕೊಂದರು. ತಮ್ಮ ಕಣ್ಣಿಗೆ ಬಿದ್ದ ಎಲ್ಲವನ್ನೂ ಅವರು ನಾಶಮಾಡಿದರು. ಅವರು ಹೋದ ಪ್ರತಿಯೊಂದು ನಗರವನ್ನು ಸುಟ್ಟುಹಾಕಿದರು.
IRVKN ಇಸ್ರಾಯೇಲರು ಪುನಃ ಹಿಂತಿರುಗಿ ಬಂದು ಬೆನ್ಯಾಮೀನ್ ದೇಶದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ, ದನಕುರಿಗಳನ್ನೂ, ಸಿಕ್ಕಿದ್ದೆಲ್ಲವನ್ನು ಸಂಹರಿಸಿ ಎಲ್ಲಾ ಊರುಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು. PE