Versions
KNV ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
ERVKN ಯೆಹೋವನು ಮೋಶೆಗೆ ಆ ನಿಯಮಗಳನ್ನು ಸೀನಾಯಿ ಬೆಟ್ಟದಲ್ಲಿ ಕೊಟ್ಟನು. ಇಸ್ರೇಲರು ಯೆಹೋವನಿಗೆ ತಮ್ಮ ಯಜ್ಞಗಳನ್ನು ಅರ್ಪಿಸಬೇಕೆಂದು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸಿದ ದಿನದಲ್ಲಿ ಯೆಹೋವನು ಆ ನಿಯಮಗಳನ್ನು ಕೊಟ್ಟನು.
IRVKN ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಎಲ್ಲಾ ಆಜ್ಞೆಗಳನ್ನು ಕೊಟ್ಟನು. ಮೋಶೆ ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲರು ಅರ್ಪಿಸಬೇಕಾದ ಯಜ್ಞವನ್ನು ಯೆಹೋವನಿಗೆ ಸಮರ್ಪಿಸಬೇಕೆಂದು ಆಜ್ಞಾಪಿಸಿ ಅವರಿಗೆ ಮೇಲೆ ಕಂಡ ನಿಯಮಗಳನ್ನು ಕೊಟ್ಟನು. PE