Versions
KNV ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
ERVKN ಆದ್ದರಿಂದ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಆರೋನನೂ ಅವನ ಪುತ್ರರೂ ಮಾಡಿದರು.
IRVKN ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು. PE