Versions
KNV ಯೇಸು ಆ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಗಲಿಲಾಯದಿಂದ ಹೊರಟು ಯೊರ್ದನಿನ ಆಚೆಯಿದ್ದ ತೀರಗಳಿಗೆ ಬಂದನು.
ERVKN ಯೇಸು ಈ ಸಂಗತಿಗಳನ್ನು ಹೇಳಿದ ಬಳಿಕ ಗಲಿಲಾಯದಿಂದ ಹೊರಟು ಜೋರ್ಡನ್ ನದಿಯ ಮತ್ತೊಂದು ತೀರದಲ್ಲಿದ್ದ ಜುದೇಯ ಪ್ರಾಂತ್ಯಕ್ಕೆ ಬಂದನು.
IRVKN {ಯೇಸು ವಿವಾಹ ವಿಚ್ಛೇದನ ವಿಷಯವಾಗಿ ಬೋಧಿಸಿದ್ದು} (ಮಾರ್ಕ 10:1-12) PS ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.