Versions
KNV ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
ERVKN ಯೆಹೋವನ ಗುಡಾರದ ಹತ್ತಿರಕ್ಕೆ ಬಂದವರೆಲ್ಲರೂ ಸಾಯುತ್ತಾರಲ್ಲಾ, ನಾವೆಲ್ಲರೂ ಹಾಗೆಯೇ ಸಾಯುತ್ತೇವೋ?” ಎಂದು ಹೇಳಿದರು.
IRVKN ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು. PE