Versions
KNV ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
ERVKN ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”
IRVKN ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’ ” ಎಂದನು. PE