Bible Versions
Bible Books

Numbers 22:41 (NASU) New American Standard Bible (Updated)

Versions

KNV   ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
ERVKN   ಮರದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಬಾಮೋತ್‌ಬಾಳ್ ಎಂಬ ಸ್ಥಳದವರೆಗೂ ಕರೆದುಕೊಂಡು ಹೋದನು. ಅಲ್ಲಿಂದ ಇಸ್ರೇಲರ ಪಾಳೆಯ ಸ್ವಲ್ಪಸ್ವಲ್ಪ ಕಾಣುತ್ತಿತ್ತು.
IRVKN   ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ * ಇಬ್ರಿಯ ಪದ ಬಾಮೋತ್ ಬಾಳ್. ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us