Versions
KNV ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ಪ್ರವಾದನೆಯು.
ERVKN ಇವು ರಾಜನಾದ ಲೆಮೂವೇಲನ ಜ್ಞಾನದ ನುಡಿಗಳು. ಅವನ ತಾಯಿಯು ಅವನಿಗೆ ಇವುಗಳನ್ನು ಉಪದೇಶಿಸಿದ್ದಳು.
IRVKN {ಅರಸನಾದ ಲೆಮೂವೇಲನ ಮಾತುಗಳು} PS ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವೋಕ್ತಿಯು,