Versions
KNV ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ. q
ERVKN ಯೆಹೋವನಿಗೆ ಚೀಯೋನಿನಿಂದಲೂ ಆತನ ವಾಸಸ್ಥಾನವಾದ ಜೆರುಸಲೇಮಿನಿಂದಲೂ ಸ್ತೋತ್ರವಾಗಲಿ! ಯೆಹೋವನಿಗೆ ಸ್ತೋತ್ರವಾಗಲಿ!
IRVKN ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ,
ಕೀರ್ತಿ ಉಂಟಾಗಲಿ,
ಯೆಹೋವನಿಗೆ ಸ್ತೋತ್ರ! PE