Bible Versions
Bible Books

Revelation 1 (NASU) New American Standard Bible (Updated)

Versions

KNV   ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ
ERVKN   ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.
IRVKN   {ಪೀಠಿಕೆ} PS ಯೇಸು ಕ್ರಿಸ್ತನ ಪ್ರಕಟನೆಯು, ಆತನು * ಪ್ರಕ 22:6: ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಪ್ರಕ 22:16: ಅವನ ಮೂಲಕ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us