Versions
KNV ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
ERVKN ಈ ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ.
IRVKN ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,