Bible Versions
Bible Books

Romans 2:3 (NASU) New American Standard Bible (Updated)

Versions

KNV   ಅಂಥವು ಗಳನ್ನು ಮಾಡುವವರಿಗೆ ತೀರ್ಪು ಮಾಡುವ ಮನುಷ್ಯನೇ, ಅವುಗಳನ್ನೇ ಮಾಡುವವನಾದ ನೀನು ದೇವರ ನ್ಯಾಯತೀರ್ಪಿನಿಂದ ತಪ್ಪಿಸಿಕೊಳ್ಳುತ್ತೇನೆಂದು ಯೋಚಿಸುತ್ತೀಯೋ?
ERVKN   ಅಪರಾಧಗಳನ್ನು ಮಾಡುವ ಜನರಿಗೆ ನೀವು ಸಹ ತೀರ್ಪು ಮಾಡುತ್ತೀರಿ. ಆದರೆ ನೀವೇ ಅಪರಾಧಗಳನ್ನು ಮಾಡುತ್ತೀರಿ. ಹೀಗಿರಲು ದೇವರ ದಂಡನೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿದೆ.
IRVKN   ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us