Bible Versions
Bible Books

Acts 15:17 (NASU) New American Standard Bible (Updated)

Versions

KNV   ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
ERVKN   ಬಳಿಕ ಇತರ ಜನರೆಲ್ಲರೂ ಪ್ರಭುವಿಗಾಗಿ ಹುಡುಕುವರು. ಯೆಹೂದ್ಯರಲ್ಲದ ಜನರೆಲ್ಲರೂ ಸಹ ನನ್ನ ಜನರೇ ಆಗಿದ್ದಾರೆ. ಪ್ರಭುವೇ ಇದನ್ನು ಹೇಳಿದ್ದಾನೆ. ಕಾರ್ಯಗಳನ್ನೆಲ್ಲ ಮಾಡುವವನು ಆತನೇ.؆ ಆಮೋಸ 9:11-12
IRVKN   ಮನುಷ್ಯರಲ್ಲಿ ಉಳಿದ ಜನರು
ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ
ಕರ್ತನನ್ನು ಹುಡುಕುವರು ಎಂದು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us