Bible Versions
Bible Books

Acts 15:21 (NASU) New American Standard Bible (Updated)

Versions

KNV   ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್‌ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
ERVKN   ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.
IRVKN   ಏಕೆಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us