Bible Versions
Bible Books

Acts 16:14 (NASU) New American Standard Bible (Updated)

Versions

KNV   ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು
ERVKN   ಅಲ್ಲಿ ಲಿಡಿಯಾ ಎಂಬ ಒಬ್ಬ ಹೆಂಗಸಿದ್ದಳು. ಆಕೆಯು ಥುವತೈರ ಪಟ್ಟಣದವಳು. ಕೆನ್ನೇರಳೆ ಬಣ್ಣದ ಬಟ್ಟೆಗಳನ್ನು ಮಾರುವುದು ಆಕೆಯ ಕಸುಬಾಗಿತ್ತು. ಆಕೆಯು ನಿಜ ದೇವರನ್ನು ಆರಾಧಿಸುತ್ತಿದ್ದಳು. ಪೌಲನ ಮಾತನ್ನು ಲಿಡಿಯಾ ಆಲಿಸುತ್ತಿದ್ದಳು. ಪ್ರಭುವು ಆಕೆಯ ಹೃದಯವನ್ನು ತೆರೆದನು. ಪೌಲನು ಹೇಳಿದ ಸಂಗತಿಗಳನ್ನು ಆಕೆ ನಂಬಿಕೊಂಡಳು.
IRVKN   ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us