Bible Versions
Bible Books

Acts 16:18 (NASU) New American Standard Bible (Updated)

Versions

KNV   ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
ERVKN   ಹೀಗೆ ಆಕೆ ಅನೇಕ ದಿನಗಳವರೆಗೆ ಮಾಡಿದಳು. ಇದರಿಂದ ಬೇಸರಗೊಂಡ ಪೌಲನು ಹಿಂತಿರುಗಿ, ಆತ್ಮಕ್ಕೆ, “ಅವಳನ್ನು ಬಿಟ್ಟು ಹೋಗಬೇಕೆಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ!” ಎಂದು ಹೇಳಿದನು. ಕೂಡಲೇ ಆತ್ಮವು ಹೊರಬಂದಿತು.
IRVKN   ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us