Bible Versions
Bible Books

Acts 16:22 (NASU) New American Standard Bible (Updated)

Versions

KNV   ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
ERVKN   ಜನರು ಪೌಲ ಸೀಲರಿಗೆ ವಿರೋಧವಾಗಿದ್ದರು. ಆಗ ನಾಯಕರು ಪೌಲ ಸೀಲರ ಬಟ್ಟೆಗಳನ್ನು ಹರಿದುಹಾಕಿಸಿ ಅವರಿಬ್ಬರಿಗೂ ಕೋಲುಗಳಿಂದ ಬಲವಾಗಿ ಹೊಡೆಸಿ, ಸೆರೆಮನೆಗೆ ಹಾಕಿಸಿದರು.
IRVKN   ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us