Bible Versions
Bible Books

Acts 16:26 (NASU) New American Standard Bible (Updated)

Versions

KNV   ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
ERVKN   ಇದ್ದಕ್ಕಿದ್ದಂತೆ ದೊಡ್ಡ ಭೂಕಂಪವಾಯಿತು. ಭೀಕರವಾಗಿದ್ದ ಅದು ಸೆರೆಮನೆಯ ಅಡಿಪಾಯವನ್ನೇ ನಡುಗಿಸಿತು. ಆಗ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದುಕೊಂಡವು. ಎಲ್ಲಾ ಕೈದಿಗಳ ಸರಪಣಿಗಳು ಕಳಚಿಬಿದ್ದವು.
IRVKN   ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us