Bible Versions
Bible Books

Acts 16:9 (NASU) New American Standard Bible (Updated)

Versions

KNV   ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
ERVKN   ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು. ದರ್ಶನದಲ್ಲಿ ಮಕೆದೋನಿಯದ ನಾಡಿನಿಂದ ಬಂದ ಒಬ್ಬ ಮನುಷ್ಯನು ಅಲ್ಲಿ ನಿಂತುಕೊಂಡು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡು” ಎಂದು ಬೇಡಿಕೊಂಡನು.
IRVKN   ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us