Bible Versions
Bible Books

Acts 17:25 (NASU) New American Standard Bible (Updated)

Versions

KNV   ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
ERVKN   ಮನುಷ್ಯರಿಗೆ ಜೀವವನ್ನೂ ಉಸಿರನ್ನೂ ಸಮಸ್ತವನ್ನೂ ಕೊಡುವಾತನು ದೇವರೇ. ಆತನಿಗೆ ಜನರ ಸೇವೆಯ ಅಗತ್ಯವೇನೂ ಇಲ್ಲ. ಆತನಿಗೆ ಕೊರತೆಯೆಂಬುದೂ ಇಲ್ಲ.
IRVKN   ತಾನೇ ಎಲ್ಲರಿಗೂ ಜೀವಶ್ವಾಸ ಹಾಗೂ ಜೀವಿಸುವುದಕ್ಕೆ ಬೇಕಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us