Bible Versions
Bible Books

Acts 18:27 (NASU) New American Standard Bible (Updated)

Versions

KNV   ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;
ERVKN   ಅಪೊಲ್ಲೋಸನು ಅಖಾಯ ಪ್ರಾಂತ್ಯಕ್ಕೆ ಹೋಗಲು ಅಪೇಕ್ಷಿಸಿದಾಗ ಎಫೆಸದ ಸಹೋದರರು ಅವನನ್ನು ಪ್ರೋತ್ಸಾಹಿಸಿದರು. ಅಲ್ಲದೆ ಅಖಾಯದಲ್ಲಿದ್ದ ಯೇಸುವಿನ ಶಿಷ್ಯರಿಗೆ ಅವರು ಪತ್ರವನ್ನು ಬರೆದು, ಅಪೊಲ್ಲೋಸನನ್ನು ಸ್ವೀಕರಿಸಿಕೊಳ್ಳಬೇಕೆಂದು ಅವರನ್ನು ಕೇಳಿಕೊಂಡರು. ಅಖಾಯದಲ್ಲಿ ಶಿಷ್ಯರು ದೇವರ ಕೃಪೆಯಿಂದಾಗಿ ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು. ಅಪೊಲ್ಲೋಸನು ಅಲ್ಲಿಗೆ ಹೋಗಿ ಅವರಿಗೆ ಬಹಳ ನೆರವು ನೀಡಿದನು.
IRVKN   ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us