Bible Versions
Bible Books

Acts 19:26 (NASU) New American Standard Bible (Updated)

Versions

KNV   ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
ERVKN   ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವ ಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.
IRVKN   ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us