Bible Versions
Bible Books

Acts 26:13 (NASU) New American Standard Bible (Updated)

Versions

KNV   ರಾಜನೇ, ನಾನು ದಾರಿಯಲ್ಲಿದ್ದಾಗ ಮಧ್ಯಾಹ್ನದಲ್ಲಿ ನನ್ನ ಮತ್ತು ನನ್ನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಸೂರ್ಯನ ಪ್ರಕಾಶಕ್ಕಿಂತ ಹೆಚ್ಚಾದ ಬೆಳಕು ಪರಲೋಕ ದಿಂದ ಪ್ರಕಾಶಿಸುತ್ತಿರುವದನ್ನು ನಾನು ಕಂಡೆನು.
ERVKN   ನಾನು ದಮಸ್ಕದ ದಾರಿಯಲ್ಲಿ ಹೋಗುತ್ತಿದ್ದೆನು. ಆಗ ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಆಗ ಆಕಾಶದಿಂದ ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಬಂದು ನನ್ನ ಸುತ್ತಲೂ ಮತ್ತು ನನ್ನೊಂದಿಗೆ ಪ್ರಯಾಣ ಮಾಡುತ್ತಿದ್ದವರ ಸುತ್ತಲೂ ಪ್ರಜ್ವಲಿಸಿತು.
IRVKN   ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us