Bible Versions
Bible Books

Acts 26:14 (NASU) New American Standard Bible (Updated)

Versions

KNV   ನಾವೆಲ್ಲರೂ ನೆಲಕ್ಕೆ ಬಿದ್ದಾಗ--ಸೌಲನೇ, ಸೌಲನೇ, ಯಾಕೆ ನನ್ನನ್ನು ನೀನು ಹಿಂಸಿಸುತ್ತೀ, ಮುಳ್ಳು ಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ನನ್ನೊಂದಿಗೆ ಇಬ್ರಿಯ ಭಾಷೆಯಲ್ಲಿ ಮಾತನಾಡಿದ ಒಂದು ಧ್ವನಿಯನ್ನು ನಾನು ಕೇಳಿದೆನು.
ERVKN   ನಾವೆಲ್ಲರೂ ನೆಲಕ್ಕೆ ಬಿದ್ದೆವು. ಆಗ ವಾಣಿಯೊಂದು ಯೆಹೂದ್ಯರ ಭಾಷೆಯಲ್ಲಿ ನನ್ನೊಂದಿಗೆ ಮಾತಾಡುವುದನ್ನು ಕೇಳಿದೆನು. ವಾಣಿಯು, ؅ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತಿರುವೆ? ಮುಳ್ಳುಗೋಲನ್ನು ಒದೆಯುವುದು ನಿನಗೆ ಕಷ್ಟ؆ ಎಂದು ಹೇಳಿತು.
IRVKN   ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us