Bible Versions
Bible Books

Acts 26:28 (NASU) New American Standard Bible (Updated)

Versions

KNV   ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.
ERVKN   ರಾಜ ಅಗ್ರಿಪ್ಪನು ಪೌಲನಿಗೆ, “ಬಹು ಸುಲಭವಾಗಿ ನನ್ನನ್ನು ಒಪ್ಪಿಸಿ ಕ್ರೈಸ್ತನನ್ನಾಗಿ ಮಾಡಬಹುದೆಂದು ನೀನು ಯೋಚಿಸಿಕೊಂಡಿರುವಿಯಾ?” ಎಂದು ಕೇಳಿದನು.
IRVKN   ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us