Bible Versions
Bible Books

Acts 26:6 (NASU) New American Standard Bible (Updated)

Versions

KNV   ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.
ERVKN   ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಾನು ನಿರೀಕ್ಷಿಸಿಕೊಂಡಿರುವುದರಿಂದಲೇ ಈಗ ವಿಚಾರಣೆಗೆ ಗುರಿಯಾಗಿದ್ದೇನೆ.
IRVKN   ಈಗಲೂ ದೇವರು ನಮ್ಮ ಪೂರ್ವಿಕರಿಗೆ, ಮಾಡಿದ ವಾಗ್ದಾನವು ನೆರವೇರುವುದೆಂಬ ನಿರೀಕ್ಷೆಯ ನಿಮಿತ್ತವೇ, ನಾನು ಇಂದು ನ್ಯಾಯವಿಚಾರಣೆಗೆ ಇಲ್ಲಿ ನಿಂತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us