Bible Versions
Bible Books

Acts 27:1 (NASU) New American Standard Bible (Updated)

Versions

KNV   ನಾವು ಸಮುದ್ರ ಪ್ರಯಾಣ ಮಾಡಿ ಇತಾಲ್ಯಕ್ಕೆ ಹೋಗಬೇಕೆಂದು ನಿಶ್ಚಯ ಮಾಡಿದಾಗ ಔಗುಸ್ತನ ಪಟಾಲಮಿನ ಶತಾಧಿಪತಿಯಾದ ಯೂಲ್ಯ ಎಂಬವನಿಗೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ಅವರು ಒಪ್ಪಿಸಿದರು.
ERVKN   ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು.
IRVKN   {ಪೌಲನು ರೋಮಾಪುರಕ್ಕೆ ಪ್ರಯಾಣ ಮಾಡಿದ್ದು} PS ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ * ಸೈನಿಕರ ತಂಡ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us