Bible Versions
Bible Books

Acts 27:24 (NASU) New American Standard Bible (Updated)

Versions

KNV   ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
ERVKN   ದೇವರ ದೂತನು, ؅ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ؆ ಎಂದು ಹೇಳಿದನು.
IRVKN   ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us