Bible Versions
Bible Books

Acts 27:25 (NASU) New American Standard Bible (Updated)

Versions

KNV   ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
ERVKN   ಆದ್ದರಿಂದ ಜನರೇ, ಸಂತೋಷದಿಂದಿರಿ! ನಾನು ದೇವರಲ್ಲಿ ಭರವಸೆಯಿಟ್ಟಿದ್ದೇನೆ. ಆತನ ದೂತನು ಹೇಳಿದಂತೆ ಪ್ರತಿಯೊಂದೂ ನೆರವೇರುವುದು.
IRVKN   ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us