Bible Versions
Bible Books

Acts 27:4 (NASU) New American Standard Bible (Updated)

Versions

KNV   ಅಲ್ಲಿಂದ ನಾವು ಪ್ರಯಾಣ ವನ್ನು ಪ್ರಾರಂಭಿಸಿದಾಗ ಎದುರುಗಾಳಿಯು ಇದ್ದದ ರಿಂದ ಕುಪ್ರದ ಮರೆಯಲ್ಲಿ ಪ್ರಯಾಣಮಾಡಿದೆವು.
ERVKN   ನಾವು ಸಿದೋನ್ ಪಟ್ಟಣದಿಂದ ಹೊರಟೆವು. ಎದುರುಗಾಳಿ ಬೀಸುತ್ತಿದ್ದ ಕಾರಣ ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು.
IRVKN   ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us