Bible Versions
Bible Books

Acts 27:41 (NASU) New American Standard Bible (Updated)

Versions

KNV   ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.
ERVKN   ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.
IRVKN   ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us