Versions
KNV ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
ERVKN ಸಿಲಿಸಿಯಾಕ್ಕೂ ಪಾಂಫೀಲಿಯಕ್ಕೂ ಎದುರಾಗಿರುವ ಸಮುದ್ರವನ್ನು ನಾವು ದಾಟಿದೆವು. ಬಳಿಕ ನಾವು ಲುಸಿಯ ಪ್ರಾಂತ್ಯದಲ್ಲಿರುವ ಮುರ؆ ಎಂಬ ಊರಿಗೆ ಬಂದೆವು.
IRVKN ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.