Versions
KNV ಪ್ರಾರ್ಥನೆಯ ಸಮಯವಾದ ಒಂಭತ್ತ ನೆಯ ತಾಸಿನಲ್ಲಿ (ಮೂರು ಘಂಟೆಗೆ) ಪೇತ್ರ ಯೋಹಾನರು ಕೂಡಿಕೊಂಡು ದೇವಾಲಯಕ್ಕೆ ಹೋದರು.
ERVKN ಒಂದು ದಿನ ಪೇತ್ರ ಮತ್ತು ಯೋಹಾನ ದೇವಾಲಯಕ್ಕೆ ಹೋದರು. ಆಗ ಮಧ್ಯಾಹ್ನ ಮೂರು ಗಂಟೆಯ ಸಮಯವಾಗಿತ್ತು. ಈ ವೇಳೆಯಲ್ಲೇ ಪ್ರತಿದಿನ ಪ್ರಾರ್ಥನಾಕೂಟ ನಡೆಯುತ್ತಿತ್ತು.
IRVKN {ಹುಟ್ಟುಕುಂಟನು ನಡೆದಾಡಿದ್ದು} PS ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.