Versions
KNV ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.
ERVKN This verse may not be a part of this translation
IRVKN ಇವನು ದೇವಾಲಯದ ಸುಂದರ ದ್ವಾರವೆಂಬ ಬಾಗಿಲಿನಲ್ಲಿ ಕುಳಿತು ಭಿಕ್ಷೆಬೇಡುತ್ತಿದ್ದವನೆಂದು ಗುರುತುಹಿಡಿದು, ಅವನಿಗೆ ಸಂಭವಿಸಿರುವ ಅದ್ಭುತಕಾರ್ಯಕ್ಕೆ ವಿಸ್ಮಯಗೊಂಡು ಬಹಳ ಬೆರಗಾದರು. PS