Bible Versions
Bible Books

Acts 4:14 (NASU) New American Standard Bible (Updated)

Versions

KNV   ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.
ERVKN   ಇಬ್ಬರು ಅಪೊಸ್ತಲರ ಪಕ್ಕದಲ್ಲೇ ನಿಂತುಕೊಂಡಿದ್ದ ಕುಂಟನನ್ನು ಅವರು ನೋಡಿದರು. ಅವನಿಗೆ ಗುಣವಾಗಿರುವುದನ್ನು ಅವರು ಕಂಡರು. ಆದ್ದರಿಂದ ಅಪೊಸ್ತಲರ ಮಾತಿಗೆ ವಿರುದ್ಧವಾಗಿ ಅವರೇನೂ ಹೇಳಲಾಗಲಿಲ್ಲ.
IRVKN   ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us