Bible Versions
Bible Books

Acts 4:18 (NASU) New American Standard Bible (Updated)

Versions

KNV   ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು.
ERVKN   ಆದ್ದರಿಂದ ಯೆಹೂದ್ಯನಾಯಕರು ಪೇತ್ರ ಮತ್ತು ಯೋಹಾನರನ್ನು ಮತ್ತೆ ಒಳಗೆ ಕರೆಸಿ, ಯೇಸುವಿನ ಹೆಸರಿನಲ್ಲಿ ಏನೂ ಹೇಳಬಾರದೆಂದೂ, ಏನೂ ಬೋಧಿಸಬಾರದೆಂದೂ ಎಚ್ಚರಿಕೆ ಕೊಟ್ಟರು.
IRVKN   ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us