Bible Versions
Bible Books

Acts 4:27 (NASU) New American Standard Bible (Updated)

Versions

KNV   ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್‌ ಜನರ ಸಹಿತ ಒಂದಾಗಿ ಕೂಡಿಕೊಂಡು
ERVKN   ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.
IRVKN   ಮಾತಿಗೆ ಅನುಸಾರವಾಗಿಯೇ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us