Versions
KNV ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
ERVKN ಯೆಹೂದ್ಯ ನಾಯಕರು ಪೇತ್ರ ಮತ್ತು ಯೋಹಾನರನ್ನು ಬಂಧಿಸಿ ಸೆರೆಮನೆಗೆ ಹಾಕಿದರು. ಆಗಲೇ ಕತ್ತಲಾಗಿತ್ತು. ಆದ್ದರಿಂದ ಅವರು ಪೇತ್ರ ಮತ್ತು ಯೋಹಾನರನ್ನು ಮರುದಿನದವರೆಗೆ ಸೆರೆಯಲ್ಲಿಟ್ಟರು.
IRVKN ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.