Versions
KNV ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)
ERVKN ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ ಧೈರ್ಯದಾಯಕ؆) ಸೈಪ್ರಸ್ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.
IRVKN ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.