Versions
KNV ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
ERVKN ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.
IRVKN ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು. PEPS