Bible Versions
Bible Books

Acts 4:7 (NASU) New American Standard Bible (Updated)

Versions

KNV   ಇವರು ಅಪೊಸ್ತಲರನ್ನು ಮಧ್ಯೆ ನಿಲ್ಲಿಸಿ--ನೀವು ಎಂಥಾ ಶಕ್ತಿಯಿಂದ ಇಲ್ಲವೆ ಯಾವ ಹೆಸರಿನಿಂದ ಇದನ್ನು ಮಾಡಿದಿರಿ ಎಂದು ಕೇಳಿದರು.
ERVKN   ಅವರು ಪೇತ್ರ ಯೋಹಾನರನ್ನು ಅಲ್ಲಿದ್ದ ಎಲ್ಲಾ ಜನರ ಮುಂದೆ ನಿಲ್ಲಿಸಿದರು. ಯೆಹೂದ್ಯನಾಯಕರು ಅವರನ್ನು “ನೀವು ಕುಂಟನನ್ನು ಹೇಗೆ ಗುಣಪಡಿಸಿದಿರಿ? ನೀವು ಯಾವ ಶಕ್ತಿಯನ್ನು ಉಪಯೋಗಿಸಿದಿರಿ? ಇದನ್ನು ಯಾರ ಅಧಿಕಾರದಿಂದ ಮಾಡಿದಿರಿ?” ಎಂದು ಅನೇಕ ಸಲ ಕೇಳಿದರು.
IRVKN   ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us