Versions
KNV ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
ERVKN ಅನನೀಯ ಎಂಬ ಒಬ್ಬನಿದ್ದನು. ಅವನ ಹೆಂಡತಿಯ ಹೆಸರು ಸಫೈರ. ಅನನೀಯ ತನ್ನಲ್ಲಿದ್ದ ಸ್ವಲ್ಪ ಜಮೀನನ್ನು ಮಾರಿದನು.
IRVKN {ಅನನೀಯ ಮತ್ತು ಸಪ್ಫೈರಳು} PS ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ