Bible Versions
Bible Books

Acts 5:12 (NASU) New American Standard Bible (Updated)

Versions

KNV   ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
ERVKN   ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.
IRVKN   {ಸೂಚಕಕಾರ್ಯಗಳು ಮತ್ತು ಅದ್ಭುತಕಾರ್ಯಗಳು} PS ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us