Bible Versions
Bible Books

Acts 5:37 (NASU) New American Standard Bible (Updated)

Versions

KNV   ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
ERVKN   ಬಳಿಕ, ಯೂದ ಎಂಬುವನು ಗಲಿಲಾಯದಿಂದ ಬಂದನು. ಅದು ಜನಗಣತಿಯ ಕಾಲವಾಗಿತ್ತು. ಅವನು ಸಹ ಅನುಯಾಯಿಗಳ ಒಂದು ಗುಂಪನ್ನೇ ಕಟ್ಟಿದ. ಅವನು ಸಹ ಕೊಲ್ಲಲ್ಪಟ್ಟನು. ಅವನ ಅನುಯಾಯಿಗಳೆಲ್ಲಾ ಚದರಿ ಓಡಿಹೋದರು.
IRVKN   ಅವನ ತರುವಾಯ ಜನಗಣತಿ ಕಾಲದಲ್ಲಿ ಗಲಿಲಾಯದ ಯೂದನು ತಿರುಗಿಬೀಳುವುದಕ್ಕೆ ಎದ್ದು, ಜನರನ್ನು ತನ್ನ ಪಕ್ಷ ಸೇರುವುದಕ್ಕೆ ಅನೇಕರನ್ನು ಪ್ರೇರೇಪಿಸಿದನು. ಅವನೂ ನಾಶವಾದನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us